Br lakshman rao biography of rory
Br lakshman rao biography of rory
Br lakshman rao biography of rory van!
ಬಿ.ಆರ್.ಲಕ್ಷ್ಮಣರಾವ್
ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ , ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ.
ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.
ಜನನ,ವಿದ್ಯಾಭ್ಯಾಸ
[ಬದಲಾಯಿಸಿ]ಬಿ.ಆರ್.ರಾಜಾರಾವ್ ಮತ್ತು ವೆಂಕಟಲಕ್ಷ್ಮಮ್ಮನವರ ಮಗನಾಗಿ 'ಲಕ್ಷ್ಮಣ್,' ಚಿಕ್ಕಬಳ್ಳಾಪುರ ಜಿಲ್ಲೆಯ 'ಚೀಮಂಗಲ'ದಲ್ಲಿ ೧೯೪೬ ರ ಸೆಪ್ಟಂಬರ್ 9ರಂದು ಜನಿಸಿದರು.
Br lakshman rao biography of rory anderson
ಲಕ್ಷ್ಮಣರ ಪ್ರಾರಂಭಿಕ ಶಿಕ್ಷಣ ಚಿಂತಾಮಣಿಯಲ್ಲಿ ನೆರವೇರಿತು. ಬೆಂಗಳೂರು ವಿಶ್ವವಿದ್ಯಾಲಯದಿಂದ ಬಿ.ಎ; ಮತ್ತು ಬಿ.ಎಡ್. ಪದವಿಗಳನ್ನೂ ಹಾಗೂ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ; ಪದವಿಯನ್ನೂ ಗಳಿಸಿದರು.
ಬರವಣಿಗೆ ಚಿಕ್ಕವಯಸ್ಸಿನಲ್ಲೇ
[ಬದಲಾಯಿಸಿ]ಇನ್ನು ಕಾಲೇಜಿನಲ್ಲಿ ಓದುತ್ತಿರುವಾಗಲೇ, ಲಕ್ಷ್ಮಣರಾವ್, ಹಲವಾರು ಕವನಗಳನ್ನು ಬರೆದರು.
ಅವೆಲ್ಲಾ 'ಲಹರಿ', 'ಗೋಕುಲ', 'ಸಂಕ್ರಮಣ' ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದವು. ನವ್ಯ ಸಾಹಿತ್ಯದ ಚಳವಳಿ ಮೊದಲುಗೊಂಡು, 'ಚುಟುಕು', 'ವಿಡಂಬನೆ', ಭಾವಗೀತೆ' ಮತ್ತು ಇತರ ಎಲ್ಲ ಪ್ರಕಾರಗ